Thursday, September 17, 2026
Menu

ಉದ್ಯಮಿ ರಾಯ್ ಆತ್ಮಹತ್ಯೆ ಪ್ರಕರಣ ಎಸ್ ಐಟಿ ತನಿಖೆ ಹೆಗಲಿಗೆ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ. ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ ಐಟಿ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು

ಕೆಲಸದ ವೇಳೆ ಜಾತಿ ನಿಂದನೆ, 2 ವರ್ಷ ಜೈಲು

ಶಿವಮೊಗ್ಗ : ಕೆಲಸದ ವಿಚಾರವಾಗಿ ಗಲಾಟೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಅಗರದಹಳ್ಳಿಯ ನಿವಾಸಿ ಸುರೇಶ್ ಎ.ವಿ (54) ಎಂಬಾತನಿಗೆ 2 ವರ್ಷ‌ ಜೈಲು ಶಿಕ್ಷೆ

ವಿಮಾನ ದುರಂತಕ್ಕೆ ಅಜಿತ್‌ ಪವಾರ್‌ ಬಲಿ, ಇದು ಕ್ರೂರ ವಿಧಿಯಾಟ.. !

ಮಹಾರಾಷ್ಟ್ರದ ರಾಜಕಾರಣದಲ್ಲಿ ಶರತ್ ಪವಾರ್ ಬಳಿಕ ಎನ್‌ಸಿಪಿಯಲ್ಲಿ ಬಹುದೊಡ್ಡ ಹೆಸರಾಗಿರುವ ಅಜಿತ್ ಅವರನ್ನು ಅಕಾಲಿಕ ಮೃತ್ಯು ಆವರಿಸಿದ್ದು ವಿಧಿಯಾಟ. ದೇಶದಲ್ಲಿ ಇದುವರೆಗೆ ಸಂಭವಿಸಿದ ಹೆಲಿಕಾಪ್ಟರ್ ದುರಂತಗಳನ್ನು ಕಂಡಾಗ  ಗಂಭೀರವಾಗಿ ಆಲೋಚಿಸುವಂತಾಗುತ್ತೆ.  ಇಂದಿರಾಗಾಂಧಿ ಅವರ ಬಳಿಕ ದೇಶದ ಮುಂಚೂಣಿ ನಾಯ ಎಂದೇ ಪರಿಗಣಿತವಾಗಿದ್ದ

ಮೈಸೂರಿನ ಮೃಗಾಲಯದ ಹಿರಿಯಜ್ಜ ಯುವರಾಜ ಇನ್ನಿಲ್ಲ

ಮೈಸೂರು: ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ” ಇಂದು ಸಾವನ್ನಪ್ಪಿದೆ. ಈ ಕುರಿತು ಮೈಸೂರು ಮೃಗಾಲಯವು ಮಾಹಿತಿ ನೀಡಿದ್ದು, ಸುಮಾರು 25 ವರ್ಷ ವಯಸ್ಸಿನ ಗಂಡು ಜಿರಾಫೆ “ಯುವರಾಜ ವೃದ್ದಾಪ್ಯದ ಕಾರಣ

ಶಾಲಾ ಮಕ್ಕಳಿಗೆ ವಾಂತಿ ಬೇದಿ, ಅಸ್ವಸ್ಥರಾದ ಮಕ್ಕಳು ಆಸ್ಪತ್ರೆಗೆ ದಾಖಲು

ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಬೇದಿಯಾಗಿ ಅಸ್ವಸ್ಥರಾದ ಹಿನ್ನೆಲೆ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟ ಆದ ಮೇಲೆ ನೀಡಿದ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ ಮಕ್ಕಳು ಅಸ್ವಸ್ಥವಾಗಿರುವುದಾಗಿ ಹೇಳಲಾಗುತ್ತಿದ್ದು, 6ನೇ

ರೀಲ್ಸ್ ಮಾಡೋರು ಮನೆಗೆ ಬೆಂಕಿ ಹಚ್ಚತಾರಾ?: ಮಾಜಿ ಸಚಿವ ಜನಾರ್ದನ ರೆಡ್ಡಿ

ಬಳ್ಳಾರಿ: ರೀಲ್ಸ್ ಮಾಡೋದು, ಫೋಟೋ ಶೂಟ್ ಮಾಡೋರು ಮನೆ ಬಾಗಿಲು ಮುರಿದು ಪೆಟ್ರೋಲ್, ಡೀಸೆಲ್ ಹಾಕಿ ಬೆಂಕಿ ಹಚ್ಚಿ ರೀಲ್ಸ್ ಮಾಡುತ್ತಾರೆಯೇ ಎಂದು ಗಂಗಾವತಿ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ. ಕಂಟೋನ್ಮೆಂಟ್ ಪ್ರದೇಶದ ಜಿ ಸ್ಕ್ವಯರ್ ಲೇಔಟ್

ಸಿಕ್ಕ ಮಾಂಗಲ್ಯ ಸರ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದ ಪರಶುರಾಮ್ ಹಾಗೂ ಅಶೋಕ್ ಕುಮಾರ್ ಎಂಬುವರಿಗೆ ಶಿಕಾರಿಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ 08 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ ಸಿಕ್ಕಿದ್ದು, ಅದನ್ನು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಗೆ ಒಪ್ಪಿಸಿ‌ ಮಾನವೀಯತೆ

ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನವೀಕರಿಸಬಹುದಾದ ಇಂಧನಗಳ ಮೂಲ ಅಭಿವೃದ್ಧಿ ವಿಚಾರದಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ನೀತಿ-ನಿಯಮಗಳನ್ನು ಸರಳಗೊಳಿಸುವ ಮೂಲಕ ನೈಜ ಬಂಡವಾಳ ಹೂಡಿಕೆದಾರರಿಗೆ ಅನುಕೂಲ ಮಾಡಿಕೊಡುವುದೇ ನಮ್ಮ ಗುರಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನಗಳ

ಪ್ರೀತಿಸಿ ಮದುವೆ ಆಗಿದ್ದಕ್ಕೆ 2 ಕುಟುಂಬಗಳಿಗೆ ಬಹಿಷ್ಕಾರ, 11,000 ರೂ. ದಂಡ

ಬೆಳಗಾವಿ: ಪ್ರೀತಿ ಹಾಗೂ ಅಂತರ್ಜಾತಿ ವಿವಾಹದ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೀಡಗಲಿ ಗ್ರಾಮದಲ್ಲಿ ಎರಡು ಕುಟುಂಬಗಳಿಗೆ ಕಳೆದ ಎರಡು ವರ್ಷಗಳಿಂದ ಅಮಾನವೀಯವಾಗಿ ‘ಸಾಮಾಜಿಕ ಬಹಿಷ್ಕಾರ’ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕೀರ್ತಿ ಹಾಗೂ ಭೂತನಾಥ ಎಂಬುವವರು 2022ರಲ್ಲಿ ಪ್ರೀತಿಸಿ

ಮುಡಾ ಹಗರಣ: 460 ಕೋಟಿ‌ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ಮುಡಾ ಹಗರಣ ಪ್ರಕರಣದಲ್ಲಿ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ (ಇಡಿ) ಜ.21ರಂದು 10 ಸ್ಥಿರ ಆಸ್ತಿಗಳನ್ನು ಅಂದರೆ 6 ಅಕ್ರಮವಾಗಿ