Thursday, September 17, 2026
Menu

ರಾಜ್ಯಕ್ಕೆ ವಾಪಸ್ ಆಗ್ತಾರಾ ಎಚ್‌ಡಿಕೆ

ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ, ಜಿಲ್ಲೆ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳಿಗೆ ಗೆಲುವು ಸಾಧಿಸಿಕೊಡುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ಸಿದ್ದಪಡಿಸಿ ಕ್ರಿಯಾ ಯೋಜನೆಯನ್ನೂ ತಯಾರಿಸಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಾಳೆಯದಲ್ಲಿ ಈ ದಿಶೆಯಲ್ಲಿ ನಿಶ್ಚಿತ ಹಾಗೂ ನಿಖರ ಬ್ಲೂಪ್ರಿಂಟ್ ತಯಾರಿಕೆಗೆ ಹಲವು ಹತ್ತು ತೊಡಕುಗಳು ಎದುರಾಗಿವೆ. ಕೇಂದ್ರ ಮಂತ್ರಿಯೂ ಆದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಮರಳುವರೇ ಎಂಬ

ಪ್ರಯಾಗರಾಜ್‌ ಮಾಘ ಮೇಳ: ಸಂಗಮದಲ್ಲಿ ಮಿಂದೆದ್ದ 30 ಲಕ್ಷ ಭಕ್ತರು

ಪ್ರಯಾಗರಾಜ್‌: ಮಕರ ಸಂಕ್ರಾಂತಿ ಅಂಗವಾಗಿ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ ಗುರುವಾರ ಗಂಗಾನದಿ ಹಾಗೂ ಸಂಗಮ ದಲ್ಲಿ 30 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದಲೇ ಭಕ್ತರ ಸ್ನಾನ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆ ಹೊತ್ತಿಗೆ ಸುಮಾರು

ಇರಾನ್‌ ಬಿಕ್ಕಟ್ಟು: ಭದ್ರತಾ ಮಂಡಳಿ ಮಧ್ಯ ಪ್ರವೇಶಿಸಲಿ

ದೇಶಗಳ ಸಾರ್ವಭೌಮತೆ ಮತ್ತು ಶಾಂತಿಯನ್ನು ಕಾಪಾಡುವುದೇ ವಿಶ್ವಸಂಸ್ಥೆಯ ಮೂಲಮಂತ್ರವಾಗಿರುವಾಗ ಭದ್ರತಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಇನ್ನೂ ಯಾಕೆ ಇರಾನ್‌ ಬಿಕ್ಕಟ್ಟು ವಿಚಾರದಲ್ಲಿ ಎಚ್ಚೆತ್ತುಕೊಳ್ಳುತ್ತಿಲ್ಲ? ಇರಾನ್ ದೂರು ಸಲ್ಲಿಸುವ ಮುನ್ನವೇ ಸ್ವಪ್ರೇರಣೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಉಭಯ ದೇಶಗಳ ನಡುವಣ ತಲೆದೋರಿರುವ

ಜಿಬಿಎ ಮೊದಲ ಚುನಾವಣೆ ನೂರಕ್ಕೆ ನೂರು ದೋಷರಹಿತ ಮತ್ತು ಪಾರದರ್ಶಕವಾಗಲಿ

ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ವಾಸವಾಗಿರುವವರೆಲ್ಲರೂ ಇಲ್ಲಿನ ಮತದಾರರಲ್ಲ. ಚುನಾವಣಾ ಆಯೋಗವೀಗ ನೂರಕ್ಕೆ ನೂರರಷ್ಟು ದೋಷರಹಿತ ಮತ್ತು ಪಾರದರ್ಶಕ ಮತದಾರರಪಟ್ಟಿಯನ್ನು ಮೊದಲು ಸಿದ್ಧಪಡಿಸಬೇಕಿರುವ ತುರ್ತು ಅನಿವಾರ್ಯತೆ ಇದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಮುಂದಿನ ಜೂನ್ ತಿಂಗಳೊಳಗೆ ಚುನಾವಣೆ

ಭಾರತಕ್ಕೆ ಸಂಬಂಧಿಸಿದಂತೆ ಅಮೆರಿಕದ ಕಟುನೀತಿ ಬದಲಾಗಲಿ

ಜಾಗತಿಕ ಮಟ್ಟದಲ್ಲಿ ಭಾರತವೊಂದು ಬೃಹತ್ ಮಾರುಕಟ್ಟೆ ಎಂಬ ಕಟುಸತ್ಯವನ್ನು ಅಮೆರಿಕ ಒಪ್ಪುವುದಾದರೆ, ಡೊನಾಲ್ಡ್ ಟ್ರಂಪ್ ತಾಳಿರುವ ವ್ಯಾಪಾರಿಕ ಕಟು ತೀರ್ಮಾನಗಳನ್ನು ವಾಪಸ್ ಪಡೆಯುವುದು ಅನಿವಾರ್ಯವಾದೀತು. ಭಾರತದೊಂದಿಗೆ ಅಮೆರಿಕದ ವ್ಯಾಪಾರ ಹಾಗೂ ವಾಣಿಜ್ಯ ಸಂಬಂಧ ಕುರಿತು ಈ ದೇಶದ ರಾಯಭಾರಿ ಸರ್ಗಿಯೋ ಗೋರ್

ವಿಜಯ್ ಹಜಾರೆ ಟ್ರೋಫಿ: ಮುಂಬೈ ಸೋಲಿಸಿ ಸೆಮೀಸ್ ಪ್ರವೇಶಿಸಿದ ಕರ್ನಾಟಕ

ಬೆಂಗಳೂರು: ಆರಂಭಿಕ ದೇವದತ್ ಪಡಿಕ್ಕಲ್ ಮತ್ತು ಕರಣ್ ನಾಯರ್ ಅವರ ಅಜೇಯ ಅರ್ಧಶತಕಗಳ ನೆರವಿನಿಂದ ಕರ್ನಾಟಕ ತಂಡ 55 ರನ್ ಗಳಿಂದ ಮುಂಬೈ ತಂಡವನ್ನು ಸೋಲಿಸಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಮೊದಲ ಕ್ವಾರ್ಟರ್ ಫೈನಲ್

ಜಗ-ಜೀವನ: ಬೇಕಿದೆ ನೀರು ಕುಡಿದು ಬದುಕುವ ಗ್ಯಾರಂಟಿ !

ಭಾರತದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಅಪಾಯಕಾರಿ ಮಟ್ಟವನ್ನು ಮೀರಿದೆ. ದೇಶದಲ್ಲಿ ಪ್ರತಿವರ್ಷ ಅಂದಾಜು ೨ ಲಕ್ಷ ಜನರು ಕಲುಷಿತ ನೀರಿನ ಸೇವನೆಯಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ, ಪ್ರತಿದಿನ ಸರಾಸರಿ ೫೦೦ಕ್ಕೂ ಹೆಚ್ಚು ಮನೆಗಳಲ್ಲಿ ಮೌನ ಕೊಲೆಗಳು ನಡೆಯುತ್ತಿವೆ. “Thousands have lived

“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್‌ ಠಾಕ್ರೆ ಎಚ್ಚರಿಕೆ

ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು  ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ.  ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ.  ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ

ರಾಷ್ಟ್ರೀಯ ನಾಟಕೋತ್ಸವ ಭಿತ್ತಿಪತ್ರ ಬಿಡುಗಡೆಗೊಳಿಸಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರ್

ಮೈಸೂರು: ಮೈಸೂರು ರಂಗಾಯಣದ ಪ್ರತಿಷ್ಠಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಬಹುರೂಪಿ ಬಾಬಾ ಸಾಹೇಬ್- ಸಮತೆಡೆಗೆ ನಡಿಗೆ ಆಶಯದಲ್ಲಿ ಜ. 11ರಿಂದ 18ರವರೆಗೆ ನಡೆಸಲಾಗುವುದು. ನಾಟಕ, ಸಂಗೀತ, ಜಾನಪದ, ಕಲೆ, ಚಲನಚಿತ್ರಗಳಲ್ಲಿ ಅಂಬೇಡ್ಕರರ ಸಮಗ್ರ ವ್ಯಕ್ತಿತ್ವ ಪ್ರದರ್ಶಿಸಲಾಗುತ್ತಿದೆ ಎಂದು ರಂಗಾಯಣ ನಿರ್ದೇಶಕ ಸತೀಶ್

ವೆನೆಜುವೆಲಾ ಸಾರ್ವಭೌಮತ್ವಕ್ಕೆ ಅಮೆರಿಕದ ಪೆಟ್ಟು !

ಡ್ರಗ್ಸ್ ಟೆರರಿಸಂ ನಿಗ್ರಹದ ದಿಶೆಯಲ್ಲಿ ಅಮೆರಿಕ ಈಗ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಪ್ರತಿರೋಧವೇನೂ ವ್ಯಕ್ತವಾಗಿಲ್ಲ. ಆದರೆ ದೇಶವೊಂದರ ಸಾರ್ವಭೌಮತ್ವ ಮತ್ತು ಆಂತರಿಕ ಆಡಳಿತದ ಮೇಲೆ ಡೊನಾಲ್ಡ್ ಟ್ರಂಪ್ ಎಸಗಿರುವ ಕೃತ್ಯ ಎಷ್ಟರಮಟ್ಟಿಗೆ