Thursday, October 30, 2025
Menu

ಪ್ರಬಲ ಕೋಮುಗಳಿಗೆ ಕುತ್ತು ತರಲಿದೆಯಾ ಜಾತಿ ಸಮೀಕ್ಷೆ

ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಇದನ್ನು ಸಾಮಾಜಿಕ ಮತ್ತು ಶೈಕ್ಷಣಿಗೆ ಸಮೀಕ್ಷೆ ಎಂದು ಕರೆದಿದ್ದರೂ ಮೂಲತಃ ಇದು ಜಾತಿ ಸಮೀಕ್ಷೆ ಎಂಬುದರಲ್ಲಿ ಸಂದೇಹವಿಲ್ಲ. ಇದುವರೆಗೆ ಲಿಂಗಾಯತರು ಮತ್ತು ಒಕ್ಕಲಿಗರು ಅಧಿಕಾರದಲ್ಲಿ ಪ್ರಾಬಲ್ಯ ಸಾಧಿಸಿಕೊಂಡು ಬಂದಿರುವುದಂತೂ ನಿಜ. ೧೯೩೧ ರ ಗಣತಿಯಲ್ಲಿ ಈ ಸಮುದಾಯಗಳು ಹೆಚ್ಚಿನ ಜನಸಂಖ್ಯೆ ಹೊಂದಿದ್ದವು. ಅಲ್ಲದೆ ಆರ್ಥಿಕವಾಗಿ ಬಲಾಢ್ಯರು. ಅಧಿಕಾರ ಮತ್ತು ಆಸ್ತಿ ಎರಡೂ ಅವರ ಬಳಿಯೇ ಇತ್ತು. ಈಗ ಕಾಲ ಬದಲಾಗಿದೆ. ಹಿಂದುಳಿದ ವರ್ಗ, ಮುಸ್ಲಿಮರು

ಪತ್ನಿ, ಮಗನ ಗುಂಡಿಕ್ಕಿ ಕೊಂದು ಮೈಸೂರಿನ ಉದ್ಯಮಿ ಆತ್ಮಹತ್ಯೆ

ನ್ಯೂಯಾರ್ಕ್: ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿ ಕೊಂದ ನಂತರ ಮೈಸೂರಿನ ಉದ್ಯಮಿ ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ರೊಬೊಟೆಕ್ ಕಂಪನಿಯಾದ ಹೋಲೋವರ್ಲ್ಡ್ ಸಿಇಒ 57 ವರ್ಷದ ಹರ್ಷವರ್ಧನ ಕಿಕ್ಕೇರಿ, 44 ವರ್ಷದ ಪತ್ನಿ ಹಾಗೂ ಕಂಪನಿ ಸಹ ಸಂಸ್ಥಾಪಕಿ ಶ್ವೇತಾ

ಸ್ಪಾರ್ ಎಕ್ಸ್’ ಮೂಲಕ ಜಪಾನಿನಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹೊಸ ಕಲಿಕಾ ಅನುಭವ

ಮಕ್ಕಳಲ್ಲಿ ಜಾಗತಿಕ ಮಟ್ಟದ ಉದ್ಯಮದ ಮನೋಭಾವ ಮೂಡಿಸಲು ಲರ್ನ್ ಎನ್ ಇನ್ಸ್ಪೈರ್ (LIN) ಹಾಗೂ ನಿಶ್ಚಲ್ಸ್ ಸ್ಮಾರ್ಟ್ ಲರ್ನಿಂಗ್ ಸೊಲ್ಯೂಷನ್ಸ್ ಸಹಯೋಗದಲ್ಲಿ ‘ಸ್ಪಾರ್ ಎಕ್ಸ್’ ಯೋಜನೆ ಮೂಲಕ ಬೆಂಗಳೂರಿನ 6 ಶಾಲೆಗಳು ಸೇರಿದಂತೆ ದೇಶದ ಒಟ್ಟು 9 ಪ್ರತಿಷ್ಠಿತ ಶಾಲೆಗಳ 32

ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಮತ್ತು ಗೆಳೆಯ ತರುಣ್

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ.

ಎಂಎಲ್ಸಿ ಹೆಸರಿನಲ್ಲಿ ಗಣ್ಯರಿಗೆ ವಿಷಪೂರಿತ ಸ್ವೀಟ್‌ ಬಾಕ್ಸ್‌

ವಿಧಾನಪರಿಷತ್​ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸವರ್ಷಕ್ಕೆ ಶುಭಾಶಯ ಕೋರಿ ಶಿವಮೊಗ್ಗ ನಗರದ ಮೂವರು ಗಣ್ಯರಿಗೆ ವಿಷಪೂರಿತ ಸ್ವೀಟ್ ಬಾಕ್ಸ್​ಗಳನ್ನು ಕೊರಿಯರ್‌ ಮೂಲಕ ಕಳುಹಿಸಿರುವ ಪ್ರಕರಣ ಬಯಲಾಗಿದೆ. ಕೊರಿಯರ್‌ ಮೂಲಕ ಭದ್ರಾವತಿಯಿಂದ ಪಾರ್ಸೆಲ್​ ಕಳುಹಿಸಲಾಗಿತ್ತು. ಒಬ್ಬರು ಸ್ವೀಟ್‌ ಬಾಯಲ್ಲಿ

Hello world!

Welcome to WordPress. This is your first post. Edit or delete it, then start