Menu

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ ಹಸ್ತಾಂತರ ಅಥವಾ ಇನ್ನಾವುದೇ ವಿಷಯಗಳಿದ್ದರೂ ನಮ್ಮ ಪಕ್ಷದ ವರಿಷ್ಠ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಒಪ್ಪಂದ ಎಂಬ ವಿಷಯವನ್ನು ಮಾಧ್ಯಮಗಳಲ್ಲಿ

ನೀರಾವರಿ ಸಮಸ್ಯೆ: ಸಂಸತ್ತಿನಲ್ಲಿ ಯಾಕಿಲ್ಲ ಚರ್ಚೆ?

ಕೃಷ್ಣಾ, ಕಾವೇರಿ ಕಣಿವೆಯಲ್ಲಿ ಇಂದು ಹಲವು ಹತ್ತು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಕೇವಲ ರಾಜ್ಯ ಸರ್ಕಾರದಿಂದ ಇತ್ಯರ್ಥಗೊಳಿಸಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ದೇಶದ ಫೆಡರಲ್ ಸಿಸ್ಟಂ ಆಫ್ ಡೆಮಾಕ್ರಸಿ ಅಕ್ಷರಶಃ ಕಾರ್ಯ ನಿರ್ವಹಿಸಬೇಕಿದೆ. ರಾಜ್ಯದ ನೀರಾವರಿ ಯೋಜನೆಗಳ ಕಷ್ಟ,

ಕಾರು ಅಪಘಾತದಲ್ಲಿ ಸಜೀವದಹನಗೊಂಡ ಲೋಕಾಯುಕ್ತ ಇನ್ ಸ್ಪೆಕ್ಟರ್

ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದ ಪರಿಣಾಮ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನಗೊಂಡ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ

ಗೇಮಿಂಗ್ ಆ್ಯಪ್‌ಗಳ ಮೇಲೆ ಇಡಿ ದಾಳಿ: 527 ಕೋಟಿ ಮೌಲ್ಯದ ಖಾತೆ, ಬಾಂಡ್‌, ಮ್ಯೂಚುವಲ್‌ ಫಂಡ್‌ ಜಪ್ತಿ

ಬೆಂಗಳೂರು: ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್‌ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್‌ ಫಂಡ್‌ಗಳನ್ನು ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್‌ ಆ್ಯಪ್‌ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ

ಅರಣ್ಯದಂಚಿನಲ್ಲಿ 20 ಹುಲಿಗಳು: ಅರಣ್ಯ ಇಲಾಖೆಯಿಂದ ಸುಂದರ್ ಬನ್ಸ್ ಮಾಸ್ಟರ್ ಪ್ಲಾನ್

ಮೈಸೂರು: ಗಡಿ ಜಿಲ್ಲೆಯಾದ ಚಾಮರಾಜನಗರ ಮತ್ತು ಮೈಸೂರು ಭಾಗದ ಅರಣ್ಯ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಹುಲಿಗಳು ಸಂಚರಿಸುತ್ತಿವೆ. ಇದರಲ್ಲಿ 5 ಸೆರೆ ಹಿಡಿಯಲಾಗಿದೆ. ಗಡಿ ಭಾಗದಲ್ಲಿ ಒಂದೆರಡು ಹುಲಿಗಳಲ್ಲ, ಸಂಚರಿಸುತ್ತಿರುವ 20ಕ್ಕೂ ಹೆಚ್ಚು ಹುಲಿಗಳು.  ಈ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳ ಹಲವು

ಜಾರ್ಖಂಡ್ ಸಿಎಂ ಹೆಸರಲ್ಲಿ ಡಿಕೆ ಶಿವಕುಮಾರ್ ದಂಪತಿಗೆ ಕರೆ ಮಾಡಿ ಕಿರುಕುಳ: ಎಫ್ ಐಆರ್ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೆಸರನ್ನು ದುರುಪಯೋಗಪಡಿಸಿಕೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಪತ್ನಿಗೆ ದುಷ್ಕರ್ಮಿಯೊಬ್ಬ ಕರೆ ಮಾಡಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ. ಶನಿವಾರ ತಡರಾತ್ರಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಅನ್ವಯ

ಮೆಟ್ರೊ ಯೋಜನೆಯನ್ನು ಬೇಗ ಪೂರ್ಣಗೊಳಿಸಿ: ಆರ್.ಅಶೋಕ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ

ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!

ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್‌ ಆ‌ರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35

ಶ್ರೀ ಸತ್ಯ ಸಾಯಿ ಬಾಬಾ 100ನೇ ಜಯಂತಿ ಸ್ಮರಣಾರ್ಥ 160 ಕಿ.ಮೀ. ವಿಶಿಷ್ಟ ಸೈಕ್ಲಿಂಗ್ ಯಾತ್ರೆ

ಬೆಂಗಳೂರು: ಶ್ರೀ ಸತ್ಯ ಸಾಯಿ ಇನ್ಸ್‌ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್ (ಎಸ್ಎಸ್ಐಎಚ್ಎಲ್) ಸುಸ್ಥಿರತೆ (ಎಸ್), ಜಾಗೃತಿ (ಎ) ಮತ್ತು ಒಳಗೊಳ್ಳುವಿಕೆ (ಐ) ಅನ್ನು ಉತ್ತೇಜಿಸುವ ಉಪಕ್ರಮಗಳ ಭಾಗವಾಗಿ ಮತ್ತು ಅದರ  ಸಂಸ್ಥಾಪಕ ಕುಲಪತಿ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ

ಸ್ನೇಹಿತರ ಜೊತೆಗೂಡಿ ತಾಯಿಯನ್ನೇ ಕೊಂದ ಮಗಳು!

ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಮಗಳು ಹೆತ್ತ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ನಡೆದಿದೆ. ಲೋನ್ ರಿಕವರಿ ಕಂಪನಿಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ನೇತ್ರಾವತಿ (35) ಕೊಲೆಯಾದ ಮಹಿಳೆ. ಸ್ನೇಹಿತರ ಜೊತೆ ಸೇರಿಕೊಂಡು ತಾಯಿಯನ್ನು