ಅಂಕಣ
ಜಗ-ಜೀವನ: ಬೇಕಿದೆ ನೀರು ಕುಡಿದು ಬದುಕುವ ಗ್ಯಾರಂಟಿ !
ಭಾರತದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಅಪಾಯಕಾರಿ ಮಟ್ಟವನ್ನು ಮೀರಿದೆ. ದೇಶದಲ್ಲಿ ಪ್ರತಿವರ್ಷ ಅಂದಾಜು ೨ ಲಕ್ಷ ಜನರು ಕಲುಷಿತ ನೀರಿನ ಸೇವನೆಯಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ, ಪ್ರತಿದಿನ ಸರಾಸರಿ ೫೦೦ಕ್ಕೂ ಹೆಚ್ಚು ಮನೆಗಳಲ್ಲಿ ಮೌನ ಕೊಲೆಗಳು ನಡೆಯುತ್ತಿವೆ. “Thousands have lived without love, not one without water.” (ಪ್ರೀತಿ ಇಲ್ಲದೇ ಸಾವಿರಾರು ಜನ ಬದುಕಿದ್ದಾರೆ, ಆದರೆ ಹನಿ ನೀರಿಲ್ಲದೇ ಯಾರೂ ಬದುಕಲಾರರು) ಇಂಗ್ಲಿಷಿನ ಖ್ಯಾತ ಕವಿ ಡಬ್ಲ್ಯುಎಚ್
“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್ ಠಾಕ್ರೆ ಎಚ್ಚರಿಕೆ
ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ. ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ
ರಾಷ್ಟ್ರೀಯ ನಾಟಕೋತ್ಸವ ಭಿತ್ತಿಪತ್ರ ಬಿಡುಗಡೆಗೊಳಿಸಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರ್
ಮೈಸೂರು: ಮೈಸೂರು ರಂಗಾಯಣದ ಪ್ರತಿಷ್ಠಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಬಹುರೂಪಿ ಬಾಬಾ ಸಾಹೇಬ್- ಸಮತೆಡೆಗೆ ನಡಿಗೆ ಆಶಯದಲ್ಲಿ ಜ. 11ರಿಂದ 18ರವರೆಗೆ ನಡೆಸಲಾಗುವುದು. ನಾಟಕ, ಸಂಗೀತ, ಜಾನಪದ, ಕಲೆ, ಚಲನಚಿತ್ರಗಳಲ್ಲಿ ಅಂಬೇಡ್ಕರರ ಸಮಗ್ರ ವ್ಯಕ್ತಿತ್ವ ಪ್ರದರ್ಶಿಸಲಾಗುತ್ತಿದೆ ಎಂದು ರಂಗಾಯಣ ನಿರ್ದೇಶಕ ಸತೀಶ್
ವೆನೆಜುವೆಲಾ ಸಾರ್ವಭೌಮತ್ವಕ್ಕೆ ಅಮೆರಿಕದ ಪೆಟ್ಟು !
ಡ್ರಗ್ಸ್ ಟೆರರಿಸಂ ನಿಗ್ರಹದ ದಿಶೆಯಲ್ಲಿ ಅಮೆರಿಕ ಈಗ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಮಿಲಿಟರಿ ಕಾರ್ಯಾಚರಣೆ ನಡೆಸಿರುವುದಕ್ಕೆ ಜಾಗತಿಕ ಮಟ್ಟದಲ್ಲಿ ಭಾರಿ ಪ್ರತಿರೋಧವೇನೂ ವ್ಯಕ್ತವಾಗಿಲ್ಲ. ಆದರೆ ದೇಶವೊಂದರ ಸಾರ್ವಭೌಮತ್ವ ಮತ್ತು ಆಂತರಿಕ ಆಡಳಿತದ ಮೇಲೆ ಡೊನಾಲ್ಡ್ ಟ್ರಂಪ್ ಎಸಗಿರುವ ಕೃತ್ಯ ಎಷ್ಟರಮಟ್ಟಿಗೆ
ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಿದರೆ ಅಲ್ಲಿದ್ದವರು ಹೇಗೆ ಸಂತ್ರಸ್ತರಾಗುತ್ತಾರೆ?
ದೇಶದ ಓರ್ವ ಪ್ರಜೆಯ ಖಾಸಗಿ ಸ್ವತ್ತು, ಮತ್ತೋರ್ವ ವ್ಯಕ್ತಿಯಿಂದ ಒತ್ತುವರಿಯಾಗುವ ಸಮಯದಲ್ಲಿ ತಲೆಯೆತ್ತುವ ಪ್ರಿನ್ಸಿಪಲ್ ಆಫ್ ನ್ಯಾಚುರಲ್ ಜಸ್ಟೀಸ್ ಸೂತ್ರವನ್ನು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಲ್ಲಿ ಠಿಕಾಣಿ ಹಾಕಿದವನಿಗೆ ಹೇಗೆ ಅನ್ವಯಿಸಲಾದೀತು? ಸಂವಿಧಾನದ ಅನುಚ್ಚೇದ ೨೧ರಲ್ಲಿ ಪರ್ಸನಲ್ ಲಿಬರಿಟಿ ಉಲ್ಲೇಖವಾಗಿದ್ದರೂ,
ಅರಾವಳಿ ಪರ್ವತಶ್ರೇಣಿಯಲ್ಲಿ ವಿನಾಶಕಾರಿ ಗಣಿಗಾರಿಕೆಯನ್ನು ಸುಪ್ರೀಂಕೋರ್ಟ್ ಒಪ್ಪಲು ಸಾಧ್ಯವೇ?
ಗುಡ್ಡಗಾಡನ್ನು ಆಪೋಶನ ತೆಗೆದುಕೊಳ್ಳುವ ಮಹಾವಂಚಕರು, ಕೆರೆ, ಕುಂಟೆಗಳ ನುಂಗಣ್ಣರ ಸಂಖ್ಯೆಯಿಂದು ದೇಶದಲ್ಲಿ ವ್ಯಾಪಕವಾಗಿ ಬೆಳೆದಿದೆ. ಸರ್ಕಾರದ ವರಮಾನ ಹೆಚ್ಚಲಿದೆ ಎಂಬ ನೆಪದಲ್ಲಿ ಅರಣ್ಯ ಸಂರಕ್ಷಣೆ ಕಾಯಿದೆಗೆ ಕೈ ಹಾಕಿ ಅದನ್ನು ವಿಕೃತಗೊಳಿಸುವ ಕೇಂದ್ರ ಸರ್ಕಾರದ ಪ್ರವೃತ್ತಿ ಮತ್ತು ತಂತ್ರಗಾರಿಕೆಯನ್ನು ಸುಪ್ರೀಂಕೋರ್ಟ್ ಹೇಗೆ
ಕೋಗಿಲು ವಿವಾದ: ಪಾಕಿಸ್ತಾನದ ಕ್ಯಾತೆಗೆ ಭಾರತ ತಿರುಗೇಟು
ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ನಲ್ಲಿ 200ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳ ಅಕ್ರಮ ಮನೆಗಳನ್ನು ಧ್ವಂಸ ಮಾಡಿದ ಪ್ರಕರಣ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಬೆಂಗಳೂರಿನ ಕೋಗಿಲು ಬಳಿ ಅಕ್ರಮ ವಲಸಿಗರ ಮನೆಗಳನ್ನು ನೆಲಸಮ ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಪಕ್ಕದ
ಕವಲುದಾರಿಯಲ್ಲಿ ದೋಸ್ತಿಗಳ ರಾಜಕೀಯ ಮೈತ್ರಿ
ದೇಶದಲ್ಲಿಂದು ಮೈತ್ರಿ ರಾಜಕಾರಣ ಅನಿವಾರ್ಯ. ಆದರೆ ಇದನ್ನು ಯಾವ್ಯಾವ ಸಮಯದಲ್ಲಿ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಮತ್ತು ಮುರಿಯಬೇಕೆಂಬ ತೀರ್ಮಾನಗಳಿಗೆ ದೇವೇಗೌಡ, ನಿತೀಶ್‌ಕುಮಾರ್ ಶರತ್ ಪವಾರ್ ಮತ್ತು ಚಂದ್ರಬಾಬು ನಾಯಡು ಅವರೇ ಸಾಟಿ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕವಲುದಾರಿಯಲ್ಲಿದೆ ! ಮಾಜಿ
ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಗೆ ಸಕಲ ಸಿದ್ಧತೆ
ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಹಾಗೂ ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ
ಮತ್ತಷ್ಟು ದೂರ ಕ್ರಮಿಸುತ್ತಿದೆ ನಮ್ಮ ಮೆಟ್ರೊ
ರಾಜ್ಯ ಸರ್ಕಾರವು ಈಗ ರೂಪಿಸಿರುವ ಪ್ರಮುಖ ಮೆಟ್ರೋ ಯೋಜನೆಗಳು ಸಕಾಲದಲ್ಲಿ ಮತ್ತು ಸಮಯೋಚಿತವಾಗಿ ಕಾರ್ಯಾನುಷ್ಠಾನಗೊಂಡಲ್ಲಿ ಬೆಂಗಳೂರಿನ ಸುಮಾರು ಅರವತ್ತು ಕಿಲೋಮೀಟರ್ ರೇಡಿಯಸ್ ವ್ಯಾಪ್ತಿಯಲ್ಲಿರುವ ಎಲ್ಲ ಜಿಲ್ಲೆಗಳಿಗೆ ಸಮಗ್ರವಾಗಿ ಮೆಟ್ರೋ ರೈಲು ಯೋಜನೆಯ ನೇರ ಅನುಕೂಲ ಮತ್ತು ಸೌಕರ್ಯ ಲಭಿಸುವುದು ಖಂಡಿತ. ಮಹಾನಗರಿ




