Menu

ಬಿಹಾರ ಮುಂಬರುವ ಚುನಾವಣೆಗೆ ಮಾದರಿ

ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣೆ ಆಯೋಗ ಬಹಳ ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ. ಈ ಚುನಾವಣೆ ಮುಂದೆ ಬರುವ ಎಲ್ಲ ಚುನಾವಣೆಗಳಿಗೆ ಮಾದರಿಯಾಗಲಿದೆ. ಚುನಾವಣೆಗೆ ಮುನ್ನ ಆಯೋಗ ತ್ವರಿತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಂಡಿತು. ಇದಕ್ಕೆ ವ್ಯಾಪಕ ವಿರೋಧ ಪ್ರತಿಪಕ್ಷಗಳಿಂದ ಕಂಡು ಬಂದಿತು. ಕಾರಣ ಬೇರೆ ದೇಶಗಳಿಂದ ಅಕ್ರಮವಾಗಿ ವಲಸೆ ಬಂದಿದ್ದವರು ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿದ್ದು. ಚುನಾವಣೆ ಆಯೋಗ ನಿರ್ದಾಕ್ಷಿಣ್ಯವಾಗಿ ಈ ಹೆಸರುಗಳನ್ನು ತೆಗೆದು

ನೆರೆ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ಸರ್ಕಾರ ಮತ್ತು ಅಧಿಕಾರಿಗಳ ಪ್ರಾಮಾಣಿಕ ಕಾರ್ಯ ನಿರ್ವಹಣೆ ಅಗತ್ಯ

ನೆರೆ ಸಂತ್ರಸ್ತರ ನಿಜವಾದ ಬವಣೆಯನ್ನು ಅರಿತು ಸರ್ಕಾರ ಮತ್ತು ಸಂತ್ರಸ್ತ ಪರಿಹಾರ ಕಾರ್ಯದಲ್ಲಿ ತೊಡಗಿದ ಪ್ರತಿಯೋರ್ವ ಅಧಿಕಾರಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಿದೆ. ರಾಜ್ಯದ ಉತ್ತರ ಭಾಗದಲ್ಲಿ ಭಾರಿ ಮಳೆ. ಇದರಿಂದ ಅಪಾರ ಆಸ್ತಿ -ಪಾಸ್ತಿ ನಷ್ಟ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ

ಅಮೆರಿಕದ ದುಬಾರಿ ವೀಸಾಗೆ ಚೀನಾ ತಿರುಮಂತ್ರ

ಅಮೆರಿಕವು ಎಚ್೧ಬಿ ವೀಸಾಗೆ ದುಬಾರಿ ಶುಲ್ಕ ವಿಧಿಸಿದ ಬೆನ್ನಹಿಂದೆಯೇ ಈಗ ಚೀನಾ ಎಚ್ಚೆತ್ತುಕೊಂಡಿದೆ. ಭಾರತದ ಯುವಪ್ರತಿಭೆಗಳನ್ನು ಚಿವುಟಲೆಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಸಗಿರುವ ವೀಸಾ ಆಕ್ರಮಣಕ್ಕೆ ಚೀನಾ ಈಗ ಖಡಕ್ ತಿರುಗೇಟು ನೀಡಿರುವುದು ಗಮನಾರ್ಹ. ಮುಂದಿನ ತಿಂಗಳು ಒಂದರಿಂದಲೇ ಅನ್ವಯವಾಗುವಂತೆ

ಆಫ್ಘನ್‌ನಿಂದ ವಿಮಾನದಲ್ಲಿ ಬಾಲಕ ದೆಹಲಿ ತಲುಪಿದ್ದು ಹೇಗೆ, ಬದುಕುಳಿದಿದ್ದೇ ಪವಾಡ

ಹದಿಮೂರು ವರ್ಷದ ಬಾಲಕನೊಬ್ಬ ಪವಾಡವೆಂಬಂತೆ ಆಫ್ಘನ್‌ನ ಕಾಬೂಲ್‌ನಿಂದ ವಿಮಾನದಲ್ಲಿ ದೆಹಲಿಗೆ ತಲುಪಿದ್ದಾನೆ. ಪವಾಡ ಏಕೆಂದರೆ ಈತ ವಿಮಾನದ ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತುಕೊಂಡು ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾನೆ. ಭಾನುವಾರ ಕಾಬೂಲಿನಿಂದ ದೆಹಲಿ ಇಂದಿರಾಗಾಂಧಿ

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಆರ್.ಅಶೋಕ

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ , ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ

ಪ್ರಬಲ ಕೋಮುಗಳಿಗೆ ಕುತ್ತು ತರಲಿದೆಯಾ ಜಾತಿ ಸಮೀಕ್ಷೆ

ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಇದನ್ನು ಸಾಮಾಜಿಕ ಮತ್ತು ಶೈಕ್ಷಣಿಗೆ ಸಮೀಕ್ಷೆ ಎಂದು ಕರೆದಿದ್ದರೂ ಮೂಲತಃ ಇದು ಜಾತಿ ಸಮೀಕ್ಷೆ ಎಂಬುದರಲ್ಲಿ ಸಂದೇಹವಿಲ್ಲ. ಇದುವರೆಗೆ ಲಿಂಗಾಯತರು ಮತ್ತು ಒಕ್ಕಲಿಗರು ಅಧಿಕಾರದಲ್ಲಿ ಪ್ರಾಬಲ್ಯ ಸಾಧಿಸಿಕೊಂಡು ಬಂದಿರುವುದಂತೂ ನಿಜ. ೧೯೩೧ ರ ಗಣತಿಯಲ್ಲಿ ಈ

ಪತ್ನಿ, ಮಗನ ಗುಂಡಿಕ್ಕಿ ಕೊಂದು ಮೈಸೂರಿನ ಉದ್ಯಮಿ ಆತ್ಮಹತ್ಯೆ

ನ್ಯೂಯಾರ್ಕ್: ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿ ಕೊಂದ ನಂತರ ಮೈಸೂರಿನ ಉದ್ಯಮಿ ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ರೊಬೊಟೆಕ್ ಕಂಪನಿಯಾದ ಹೋಲೋವರ್ಲ್ಡ್ ಸಿಇಒ 57 ವರ್ಷದ ಹರ್ಷವರ್ಧನ ಕಿಕ್ಕೇರಿ, 44 ವರ್ಷದ ಪತ್ನಿ ಹಾಗೂ ಕಂಪನಿ ಸಹ ಸಂಸ್ಥಾಪಕಿ ಶ್ವೇತಾ

ಸ್ಪಾರ್ ಎಕ್ಸ್’ ಮೂಲಕ ಜಪಾನಿನಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹೊಸ ಕಲಿಕಾ ಅನುಭವ

ಮಕ್ಕಳಲ್ಲಿ ಜಾಗತಿಕ ಮಟ್ಟದ ಉದ್ಯಮದ ಮನೋಭಾವ ಮೂಡಿಸಲು ಲರ್ನ್ ಎನ್ ಇನ್ಸ್ಪೈರ್ (LIN) ಹಾಗೂ ನಿಶ್ಚಲ್ಸ್ ಸ್ಮಾರ್ಟ್ ಲರ್ನಿಂಗ್ ಸೊಲ್ಯೂಷನ್ಸ್ ಸಹಯೋಗದಲ್ಲಿ ‘ಸ್ಪಾರ್ ಎಕ್ಸ್’ ಯೋಜನೆ ಮೂಲಕ ಬೆಂಗಳೂರಿನ 6 ಶಾಲೆಗಳು ಸೇರಿದಂತೆ ದೇಶದ ಒಟ್ಟು 9 ಪ್ರತಿಷ್ಠಿತ ಶಾಲೆಗಳ 32

ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಮತ್ತು ಗೆಳೆಯ ತರುಣ್

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ.