Wednesday, November 25, 2026
Menu

ಅಧಿಕ ಎಥೆನಾಲ್‌ ಮಿಶ್ರಣದ ಪೆಟ್ರೋಲ್‌ನಿಂದ ವಾಹನಗಳು ಹಾಳಾಗಿವೆಯೆಂದು ಗುಡುಗಿದ ಸಿಎಂ ಡಿಕೆಶಿ

ಉದಯಕಾಲ ನ್ಯೂಸ್, ಮೈಸೂರು: ಪೆಟ್ರೋಲ್‌ನಲ್ಲಿ ಮಿತಿ ಮೀರಿ ಎಥೆನಾಲ್ ಮಿಶ್ರಣ ಮಾಡುತ್ತಿರುವ ವಿಚಾರವಾಗಿ ರಾಜ್ಯದಲ್ಲಿ ತೀವ್ರ ವಿವಾದ ಭುಗಿಲೆದ್ದಿದೆ. ಪೆಟ್ರೋಲ್‌ನಲ್ಲಿ ಅನುಮೋದಿತ ಮಿತಿಗಿಂತ ಅಧಿಕ ಪ್ರಮಾಣದಲ್ಲಿ ಎಥೆನಾಲ್ ಬೆರೆಸುತ್ತಿರುವುದರಿಂದ ವಾಹನಗಳ ಎಂಜಿನ್‌ಗಳು ಕೆಟ್ಟುಹೋಗುತ್ತಿವೆ ಹಾಗೂ ಮೈಲೇಜ್ ಕುಸಿಯುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಕೇವಲ ಸಾರ್ವಜನಿಕರ ವಾಹನಗಳಷ್ಟೇ ಅಲ್ಲದೆ, ಸರ್ಕಾರದ ಅಧಿಕೃತ ವಾಹನಗಳು ಹಾಗೂ ನಮ್ಮ ವಾಹನಗಳೂ ಇದರಿಂದ ಹಾನಿಗೊಳಗಾಗಿವೆ ಎಂದು ಅವರು

ಎರಡು ಬಾರಿ ಕ್ಯಾನ್ಸರ್‌ ಗೆದ್ದಿದ್ದ ಸೋನಿಯಾ: ಆತ್ಮಕಥನದಲ್ಲಿ ಮಾಹಿತಿ ಬಹಿರಂಗ

ಉದಯಕಾಲ ನ್ಯೂಸ್‌, ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಬಹುನಿರೀಕ್ಷಿತ ಆತ್ಮಕಥನ ‘Belonging: A Journey of Love’ ಪುಸ್ತಕದಲ್ಲಿ ತಮ್ಮ ಜೀವನದ ಹಲವು ರೋಚಕ ಮತ್ತು ಕಠಿಣ ಸತ್ಯಗಳನ್ನು ಮುಕ್ತವಾಗಿ ತಿಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ, ತಾವು

ರೇಷನ್ ಕಾರ್ಡ್ ಇ-ಕೆವೈಸಿ ಗಡುವು ನವೆಂಬರ್ 30ರವರೆಗೆ ವಿಸ್ತರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ!

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದ ಸಮಸ್ತ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಮಾಧಾನಕರ ಸುದ್ದಿ ನೀಡಿದೆ. ರಾಜ್ಯದಲ್ಲಿ ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ರೇಷನ್ ಕಾರ್ಡ್ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿಗದಿಪಡಿಸಿದ್ದ ಗಡುವನ್ನು

ಬಿಡಿಎ ಜಾಗದಲ್ಲಿ ಮನೆ ಕಟ್ಟಿದವರು ಹಣ ಕಟ್ಟಿ ಆಸ್ತಿ ತಮ್ಮದಾಗಿಸಿಕೊಳ್ಳಬಹುದು ಸಿಎಂ ಡಿಕೆಶಿ ಘೋಷಣೆ

ಉದಯಕಾಲ ನ್ಯೂಸ್, ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಾಗದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ನೆಲೆಸಿರುವ ನಿವಾಸಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆ 1976ರ ಕಲಂ 38(ಡಿ) ಅನ್ನು ಸೇರ್ಪಡೆಗೊಳಿಸಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಪ್ರಾಧಿಕಾರದ

ಕರ್ನಾಟಕ ಪೆಟ್ರೋಲ್‌ನಲ್ಲಿ ಹೆಚ್ಚಿನ ಎಥೆನಾಲ್ ಮಿಶ್ರಣ: ರಿಜ್ವಾನ್ ಗಂಭೀರ ಆರೋಪ

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದ ಪೆಟ್ರೋಲ್ ಬಂಕ್‌ಗಳಲ್ಲಿ ಮಾರಾಟವಾಗುತ್ತಿರುವ ಇಂಧನದಲ್ಲಿ ನಿಗದಿತ ಮಿತಿಗಿಂತ ಅಧಿಕ ಪ್ರಮಾಣದ ಎಥೆನಾಲ್ ಬೆರೆಸಲಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರದಿಂದ ಗ್ರಾಹಕರಿಗೆ ದೊಡ್ಡ ಮಟ್ಟದಲ್ಲಿ ವಂಚನೆ ಮತ್ತು ವಾಹನಗಳಿಗೆ ಹಾನಿಯುಂಟಾಗುತ್ತಿದೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಇದು ನನ್ನ ಮನೆ, ಯಾವಾಗ ಬೇಕಾದ್ರೂ ಬರ್ತೇನೆಂದ ಸಿಎಂ ಡಿಕೆಶಿ

ಉದಯಕಾಲ ನ್ಯೂಸ್, ರಾಮನಗರ: “ಇದು ನನ್ನ ಮನೆ. ನನ್ನ ಮನೆಗೆ ನಾನು ಯಾವಾಗ ಬೇಕಾದರೂ ಬರುತ್ತೇನೆ. ಈ ಜಿಲ್ಲೆ ನನ್ನ ಜನ್ಮಭೂಮಿ, ಇಲ್ಲಿನ ಜನ ನನ್ನವರು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕವಾಗಿ ನುಡಿದರು. ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ

ಬೆಲೆಯೇರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೃಹತ್ ಪ್ರತಿಭಟನೆ

ಉದಯಕಾಲ ನ್ಯೂಸ್, ಬೆಂಗಳೂರು/ಮಂಗಳೂರು/ಶಿವಮೊಗ್ಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ಬಸ್ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ (BJP) ವತಿಯಿಂದ ಗುರುವಾರ ರಾಜ್ಯದ ವಿವಿಧೆಡೆ ಬೃಹತ್ ಪ್ರತಿಭಟನೆಗಳು ನಡೆದವು. ಬೆಂಗಳೂರಿನ ಪ್ರಮುಖ

ಇ-ಆಸ್ತಿಗೆ 10 ಸಾವಿರ ರೂ. ಲಂಚ: ಪುರಸಭೆ ಮುಖ್ಯಾಧಿಕಾರಿ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಉದಯಕಾಲ ನ್ಯೂಸ್, ಬಾಗಲಕೋಟೆ: ಮನೆಯ ಇ-ಆಸ್ತಿ ಉತಾರ ಮಾಡಿಕೊಡಲು ಸಾರ್ವಜನಿಕರ ಬಳಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುತ್ತಿದ್ದ ವೇಳೆ ತೇರದಾಳ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಮೂವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ರೆಡ್‌ ಹ್ಯಾಂಡ್‌

ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಬ್ರೇಕ್: ಹೆಚ್ಚು ಮದುವೆಯಾಗುವ ಸರ್ಕಾರಿ ನೌಕರರು ಕೆಲಸದಿಂದ ವಜಾ!

ಉದಯಕಾಲ ನ್ಯೂಸ್, ದಿಸ್ಪುರ್‌: ಅಸ್ಸಾಂ ಸರ್ಕಾರ ಬಹುಪತ್ನಿತ್ವ ಪದ್ಧತಿಗೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಅತ್ಯಂತ ಕಠಿಣ ಹಾಗೂ ಐತಿಹಾಸಿಕ ಹೆಜ್ಜೆಯೊಂದನ್ನು ಇಟ್ಟಿದೆ. ಒಂದಕ್ಕಿಂತ ಹೆಚ್ಚು ವಿವಾಹವಾಗುವ ಅಥವಾ ಜೀವಂತವಿರುವ ಪತ್ನಿ/ಪತಿ ಮತ್ತೊಂದು ಮದುವೆಯಾದರೆ ಸರ್ಕಾರಿ ನೌಕರಿಯಿಂದ ವಜಾಗೊಳಿಸಲು ಅಸ್ಸಾಂ ಸಚಿವ

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಹೋಳಿ, ದೀಪಾವಳಿಗೆ ಜನರಿಗೆ ಉಚಿತ ಗ್ಯಾಸ್ ಸಿಲಿಂಡರ್

ಉದಯಕಾಲ ನ್ಯೂಸ್, ಲಕ್ನೋ: ಉತ್ತರ ಪ್ರದೇಶದಲ್ಲಿ ಮುಂಬರುವ ರಾಜಕೀಯ ಬೆಳವಣಿಗೆಗಳು ಮತ್ತು ಹಬ್ಬಗಳ ಸಡಗರದ ನಡುವೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದ ಜನತೆಗೆ ಬೃಹತ್ ಕೊಡುಗೆ ಘೋಷಿಸಿದ್ದಾರೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ನೋಂದಾಯಿಸಿಕೊಂಡಿರುವ ಕೋಟ್ಯಂತರ ಬಡ ಕುಟುಂಬಗಳಿಗೆ ಪ್ರತಿ ವರ್ಷ ದೀಪಾವಳಿ