Wednesday, November 25, 2026
Menu

ಬರ ಪರಿಹಾರ ರೂ. 22,400 ಕೋಟಿ ನೆರವು ಕೋರಿ ಕೇಂದ್ರಕ್ಕೆ ಡಿಸಿಎಂ ಡಾ. ಜಿ.ಪರಮೇಶ್ವರ್ ಪತ್ರ

ಉದಯಕಾಲ ನ್ಯೂಸ್‌, ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಂಡಿರುವ ಭೀಕರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವಂತೆ ಕೋರಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. ರಾಜ್ಯದ ಪರಿಷ್ಕೃತ ಒಟ್ಟು ಬರ ಪರಿಹಾರದ ಬೇಡಿಕೆಯಾದ ರೂ. 22,400.58 ಕೋಟಿ ಆರ್ಥಿಕ

ಹಾಲಿನ ಬೆಲೆಯೇರಿಕೆ ಹಿಂಪಡೆಯಲು ಸಮಾನ ಮನಸ್ಕ ವೇದಿಕೆಯಿಂದ ಬೃಹತ್ ಪ್ರತಿಭಟನೆ

ಉದಯಕಾಲ ನ್ಯೂಸ್, ಧಾರವಾಡ: ದಿನಸಿ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಆಘಾತವೆಂಬಂತೆ ಹಾಲಿನ ದರವನ್ನು ೮. ರೂ. ಏರಿಕೆ ಮಾಡಿರುವುದನ್ನು ವಿರೋಧಿಸಿ, ಸಮಾನ ಮನಸ್ಕ ವೇದಿಕೆಯ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು

ಹಿರಿಯೂರು ಸಮಗ್ರ ಅಭಿವೃದ್ಧಿಗೆ ರೂ.2,200 ಕೋಟಿ ಅನುದಾನ ನೀಡಿದ ಸಿಎಂ ಡಿಕೆ ಶಿವಕುಮಾರ್

ಉದಯಕಾಲ ನ್ಯೂಸ್, ಚಿತ್ರದುರ್ಗ: ಹಿರಿಯೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ 2,200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ನೂತನ

‘ಗೃಹಜ್ಯೋತಿ’ ಯೋಜನೆ ಸಮೀಕ್ಷೆ ನಿರಾಕರಿಸಿದ 1.42 ಲಕ್ಷ ಜನತೆ

ಉದಯಕಾಲ ನ್ಯೂಸ್‌, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಜನಸಾಮಾನ್ಯರಿಗೆ ಉಚಿತ ವಿದ್ಯುತ್ ಕಲ್ಪಿಸುವ ‘ಗೃಹಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಒಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ಮನೆಮನೆಗೆ ಉಚಿತ ವಿದ್ಯುತ್ ಸೌಲಭ್ಯ ತಲುಪಿಸುವ ಈ ಯೋಜನೆಯ ಫಲಾನುಭವಿಗಳ ಸಮೀಕ್ಷೆ ಪ್ರಕ್ರಿಯೆ

ಭಾರತಕ್ಕೆ ಸಾರಿಗೆ ಕಾರಿಡಾರ್‌, ಬಾಂಗ್ಲಾ ವಿರೋಧ: ಗಂಗಾ ಒಪ್ಪಂದ ನವೀಕರಣಕ್ಕೆ ಎನ್‌ಸಿಪಿ ಆಗ್ರಹ!

ಢಾಕಾ (ಬಾಂಗ್ಲಾದೇಶ): ಬಾಂಗ್ಲಾದೇಶದ ಮೂಲಕ ಭಾರತಕ್ಕೆ ಸಾಗಣೆ ಅಥವಾ ಸಾರಿಗೆ ಮಾರ್ಗ ಕಲ್ಪಿಸುವ ಯಾವುದೇ ನಿರ್ಧಾರವನ್ನು ದೇಶದ ಹಿತದೃಷ್ಟಿಯಿಂದ ವಿರೋಧಿಸುವುದಾಗಿ ಬಾಂಗ್ಲಾದೇಶದ ವಿರೋಧ ಪಕ್ಷದ ಪ್ರಮುಖ ನಾಯಕ ಹಾಗೂ ನ್ಯಾಷನಲ್ ಸಿಟಿಜನ್ ಪಾರ್ಟಿ (ಎನ್‌ಸಿಪಿ) ಸಂಚಾಲಕ ನಹಿದ್ ಇಸ್ಲಾಂ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಮುಖ್ಯಮಂತ್ರಿಗಳಿಂದ 1,793 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಉದಯಕಾಲ ನ್ಯೂಸ್, ಮಂಡ್ಯ:  ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕೃತವಾಗಿ ಮೊದಲ ಬಾರಿಗೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಒಟ್ಟು 1,793 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ಮನೆ ಬಾಗಿಲಿಗೇ ಜನನ,ಮರಣ ಪ್ರಮಾಣಪತ್ರ: ತಪ್ಪಿದ ಜನರ ಅಲೆದಾಟ

ಉದಯಕಾಲ ನ್ಯೂಸ್,ಮೈಸೂರು: ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಲು ಇನ್ನು ಮುಂದೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಕಷ್ಟ ತಪ್ಪಲಿದೆ. ಈ ಪ್ರಕ್ರಿಯೆಯನ್ನು ಅತ್ಯಂತ ಸರಳಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಭಾರತೀಯ ಅಂಚೆ ಇಲಾಖೆಯ ಮೈಸೂರು ಅಂಚೆ ವಿಭಾಗವು

ಬೆಳಗಾವಿಯಲ್ಲಿ ಡಿಸೆಂಬರ್ 7ರಿಂದ ಚಳಿಗಾಲದ ಅಧಿವೇಶನ: ರಾಜ್ಯ ಸರ್ಕಾರದ ಸಿದ್ಧತೆ

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕ ವಿಧಾನಮಂಡಲದ 2026ನೇ ಸಾಲಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ ಬೆಳಗಾವಿಯ ಐತಿಹಾಸಿಕ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ನಿರ್ಧರಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್‌ನ ಉಭಯ ಸದನಗಳ ಕಲಾಪವನ್ನು ಸುಮಾರು 10 ದಿನಗಳ ಕಾಲ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 87 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮತ್ತು ಸಾರ್ವಜನಿಕ ಸೇವೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಕರ್ನಾಟಕ ಆಡಳಿತ ಸೇವೆ (ಕೆಎಎಸ್) ವೃಂದದ