Menu

ವೋಟರ್ ಲಿಸ್ಟಿನಲ್ಲಿ ಹೆಸರು ಇಲ್ಲದಿದ್ದರೆ ಆತಂಕ ಬೇಡ: ಜಿಬಿಎ ಮುಖ್ಯಸ್ಥ ಮಹೇಶ್ವರ್ ರಾವ್ ಅಭಯ!

ಉದಯಕಾಲ ನ್ಯೂಸ್, ಬೆಂಗಳೂರು: ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದಿದ್ದರೂ ಅಥವಾ ಕೈಬಿಟ್ಟುಹೋಗಿದ್ದರೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ದುಗುಡಗೊಳ್ಳುವ ಅಗತ್ಯವಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟಪಡಿಸಿದ್ದಾರೆ. ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಹ ಮತದಾರರನ್ನು ಮರಳಿ ಪಟ್ಟಿಗೆ ಸೇರಿಸಲು ಚುನಾವಣಾ ಆಯೋಗವು ವಿಶೇಷ ಅಭಿಯಾನವನ್ನು ಆಯೋಜಿಸಲಿದೆ ಎಂದು ಭರವಸೆ ನೀಡಿದರು.

ಡ್ರಗ್ಸ್ ವಿರುದ್ಧದ ಹೋರಾಟ: 3 ವರ್ಷದಲ್ಲಿ 37 ಸಾವಿರ ಮಂದಿ ಬಂಧನ, 10 ಸಾವಿರ ಆರೋಪಿಗಳಿಗೆ ಶಿಕ್ಷೆ – ಸಚಿವ ಪ್ರಿಯಾಂಕ್ ಖರ್ಗೆ

ಉದಯಕಾಲ ನ್ಯೂಸ್ ಬೆಂಗಳೂರು: ಮಾದಕ ದ್ರವ್ಯಗಳ (Drugs) ವಿರುದ್ಧದ ಹೋರಾಟವು ಯಾವುದೇ ಒಂದು ರಾಜ್ಯ ಅಥವಾ ಸರ್ಕಾರಕ್ಕೆ ಮಾತ್ರ ಸೀಮಿತವಾದುದಲ್ಲ. ಮುಂದಿನ ಯುವಜನತೆಯ ಭವಿಷ್ಯವನ್ನು ರಕ್ಷಿಸುವ ಈ ಮಹತ್ವದ ಹೋರಾಟದಲ್ಲಿ ಇಡೀ ದೇಶ ಒಂದಾಗಿ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ರಾಜ್ಯ ಗೃಹ

ಎಸ್‌ಐಆರ್ ವಿವಾದದ ನಡುವೆಯೇ 17 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಆದೇಶ!

ಉದಯಕಾಲ ನ್ಯೂಸ್, ನವದೆಹಲಿ: ವಿವಾದಿತ ‘ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ತೀವ್ರ ವಿರೋಧ ಹಾಗೂ ರಾಜಕೀಯ ಕೋಲಾಹಲದ ನಡುವೆಯೇ, ಭಾರತೀಯ ಚುನಾವಣಾ ಆಯೋಗವು ದೇಶದ 17 ಪ್ರಮುಖ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ಗೆ

ಮತಾಂತರಗೊಂಡವರಿಗೆ ಮೀಸಲಾತಿ ಸೌಲಭ್ಯವಿಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಉದಯಕಾಲ ನ್ಯೂಸ್, ನವದೆಹಲಿ: ಧರ್ಮ ಬದಲಾವಣೆ ಅಥವಾ ಮತಾಂತರದ (Religious Conversion) ಬಳಿಕ ವ್ಯಕ್ತಿಗಳು ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದೆ. ಮತಾಂತರದ ನಂತರ ಮೀಸಲಾತಿ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂ

2018ರ ಬಿಜೆಪಿ ಐಟಿ ಸೆಲ್ ವಿಡಿಯೊ ಪ್ರಕರಣ: ಧ್ರುವ್ ರಾಥಿಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ!

ಉದಯಕಾಲ ನ್ಯೂಸ್, ನವದೆಹಲಿ: ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರ ಚರ್ಚೆಯಲ್ಲಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಥಿಗೆ (Dhruv Rathee) ಕಾನೂನು ತೊಡಕು ಮುಂದುವರಿದಿದೆ. ಎಂಟು ವರ್ಷಗಳ ಹಿಂದಿನ ಹಳೆಯ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಾಕೇತ್ ನ್ಯಾಯಾಲಯವು ಧ್ರುವ್ ರಾಥಿಗೆ

ಸಿಜೆಪಿ ಪ್ರತಿಭಟನೆಗೆ ಸಾಥ್‌: ನಟ ಇಮ್ರಾನ್ ಖಾನ್‌ಗೆ ಮುಂಬೈ ಪೊಲೀಸ್ ‘ಭಾರತ ತೊರೆಯಲು’ ನೋಟಿಸ್!

ಉದಯಕಾಲ ನ್ಯೂಸ್, ಮುಂಬೈ: ಬಾಲಿವುಡ್‌ನ ಖ್ಯಾತ ನಟ, ಆಮಿರ್ ಖಾನ್ ಅವರ ಸೋದರಳಿಯ ಇಮ್ರಾನ್ ಖಾನ್ (Imran Khan) ಕಾನೂನು ತೊಡಕಿಗೆ ಸಿಲುಕಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧ ಮುಂಬೈನಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಪಾಲ್ಗೊಂಡಿದ್ದ ಕಾರಣಕ್ಕಾಗಿ ಮುಂಬೈ ಪೊಲೀಸರು (Mumbai

ಕೆಪಿಎಸ್‌ಸಿ ಹಗರಣ: ಎಸ್‌ಐಟಿ ಮುಖ್ಯಸ್ಥ ಅಲೋಕ್ ಕುಮಾರ್ ಹಾಗೂ ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಉದಯಕಾಲ ನ್ಯೂಸ್‌, ನವದೆಹಲಿ: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಅಲೋಕ್

ನಿವೃತ್ತಿಗೆ 6 ತಿಂಗಳು ಬಾಕಿ: ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ದಿಢೀರ್ ಸ್ವಯಂ ನಿವೃತ್ತಿ!

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ಮಹತ್ವದ ಹಾಗೂ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಐಪಿಎಸ್ ಅಧಿಕಾರಿ, ಹಾಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (KSRP) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಎಸ್.

ಬೆಂಗಳೂರಿನಲ್ಲಿ ಅಧಿಕೃತ ಎನ್‌ಐಎ ವಿಶೇಷ ನ್ಯಾಯಾಲಯ ಸ್ಥಾಪನೆ: ಕೇಂದ್ರ ಸರ್ಕಾರ ಮಹತ್ವದ ಅಧಿಸೂಚನೆ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ ತನಿಖೆಗೆ ಒಳಪಡುವ ಉಗ್ರವಾದ ಮತ್ತು ದೇಶದ್ರೋಹದ ಪ್ರಕರಣಗಳ ವಿಚಾರಣೆಯನ್ನು ಮತ್ತಷ್ಟು ಚುರುಕುಗೊಳಿಸುವ ಮತ್ತು ತ್ವರಿತ ನ್ಯಾಯದಾನ ಪ್ರಕ್ರಿಯೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬೆಂಗಳೂರಿನಲ್ಲಿ ಅಧಿಕೃತವಾಗಿ ಎನ್‌ಐಎ ವಿಶೇಷ ನ್ಯಾಯಾಲಯವನ್ನು

ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ಬ್ರೇಕ್: ಮಾರ್ಗಮಧ್ಯೆ ಹೈಡ್ರಾಮಾ, ತುಮಕೂರಿನಿಂದ ಬೆಂಗಳೂರಿಗೆ ವಾಪಸ್!

ಉದಯಕಾಲ ನ್ಯೂಸ್, ಬೆಂಗಳೂರು: ಲೈಂಗಿಕ ದೌರ್ಜನ್ಯ ಹಗರಣದ ಪ್ರಕರಣಗಳಲ್ಲಿ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದ್ದು, ಮಾರ್ಗಮಧ್ಯೆ ತುಮಕೂರಿನ