ಚಲನಚಿತ್ರ
ದಸರಾ ವೀಕ್ಷಿಸಲಿರುವ ಕನ್ನಡ ಚಿತ್ರರಂಗ!
ಮೈಸೂರು ದಸರಾದಲ್ಲಿ ಇಡೀ ಕನ್ನಡ ಚಿತ್ರರಂಗ ಭಾಗಿ: ಜಯಮಾಲ ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ದಸರಾದಲ್ಲಿ ಇಡೀ ಕನ್ನಡ ಚಿತ್ರರಂಗವೇ ಸಕ್ರಿಯವಾಗಿ ಭಾಗವಹಿಸಲಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವಿಶೇಷ ಪತ್ರಿಕಾಗೋಷ್ಠಿ ನಡೆಸಿ ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ, “ಈ ಬಾರಿಯ ದಸರಾ ಉತ್ಸವದಲ್ಲಿ ಸ್ಯಾಂಡಲ್ವುಡ್ನ ಎಲ್ಲಾ ಕಲಾವಿದರು,


