Thursday, November 12, 2026
Menu

2 ದಿನಗಳ ಮಾದರಿ ಬ್ರಿಕ್ಸ್ ಶೃಂಗಸಭೆಗೆ ಸಜ್ಜಾದ ಕವಿವಿ

ಉದಯಕಾಲ ನ್ಯೂಸ್, ಧಾರವಾಡ: ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನವದೆಹಲಿ, ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ವಿವಿಯ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ನವೆಂಬರ್ 16 ಮತ್ತು 17ರಂದು ಕವಿವಿ ಸೆನೆಟ್ ಸಭಾಂಗಣದಲ್ಲಿ ಎರಡು ದಿನಗಳ ‘ಮಾದರಿ ಬ್ರಿಕ್ಸ್ ಶೃಂಗಸಭೆ-2026’ ಆಯೋಜಿಸಲಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಎಂ. ಖಾನ್ ತಿಳಿಸಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಹಾಲ್‌ನಲ್ಲಿ ಮಾದರಿ ಬ್ರಿಕ್ಸ್ ಶೃಂಗಸಭೆ ಆಯೋಜನೆ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ

ಭಾಷಾ ವಿಜ್ಞಾನಿ, ಸಾಹಿತ್ಯ ವಿಮರ್ಶಕ ಪ್ರೊ. ಕೆ.ವಿ. ನಾರಾಯಣ ನಿಧನ

ಉದಯಕಾಲ ನ್ಯೂಸ್,ಬೆಂಗಳೂರು: ಕನ್ನಡ ಸಾರಸ್ವತ ಲೋಕದ ದಿಗ್ಗಜ, ಖ್ಯಾತ , ಚಿಂತಕ ಹಾಗೂ ಹಿರಿಯ ಸಾಹಿತ್ಯ ವಿಮರ್ಶಕ ಪ್ರೊ. ಕೆ.ವಿ. ನಾರಾಯಣ (79) ಅವರು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಡಿನ ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿರುವ ಈ ಅಗಲಿಕೆ, ಕನ್ನಡ

ಪರೀಕ್ಷೆಗೆ ಎಐ ಕನ್ನಡಕ ಧರಿಸಿ ಬಂದ ವಿದ್ಯಾರ್ಥಿ ಡಿಬಾರ್

ಉದಯಕಾಲ ನ್ಯೂಸ್‌, ಬೆಂಗಳೂರು: ಪರೀಕ್ಷಾ ಕೊಠಡಿಯೊಳಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI) ಸೌಲಭ್ಯವಿರುವ ಸ್ಮಾರ್ಟ್ ಗ್ಲಾಸ್ ಧರಿಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಲು ಯತ್ನಿಸಿದ ಬೆಂಗಳೂರಿನ ಮೌಂಟ್ ಕಾರ್ಮೆಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಸಿಕ್ಕಿಬಿದ್ದಿದ್ದು, ಆತನನ್ನು ಪ್ರಥಮ ಸೆಮಿಸ್ಟರ್‌ನ ಉಳಿದ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗಿದೆ. ನವೆಂಬರ್

ಸೋನಮ್ ವಾಂಗ್‌ಚುಕ್ ಶಾಲೆ ಮುಚ್ಚಲು ನೋಟಿಸು ಕೊಟ್ಟ ಲಡಾಖ್ ಆಡಳಿತ!

ಉದಯಕಾಲ ನ್ಯೂಸ್, ಶ್ರೀನಗರ: ಖ್ಯಾತ ಪರಿಸರ ಕಾರ್ಯಕರ್ತ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ (Sonam Wangchuk) ಸ್ಥಾಪಿಸಿರುವ ಲಡಾಖ್‌ನ ಡೆಸರ್ಟ್ ಫ್ಲವರ್ ಶಾಲೆಯ ಎಲ್ಲಾ ಚಟುವಟಿಕೆಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಲಡಾಖ್ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸೋನಮ್ ವಾಂಗ್‌ಚುಕ್ ಅವರ

ಶಾಲೆಗೆ ರೂ.228.95 ಕೋಟಿ ಪರಿಷ್ಕೃತ ವೆಚ್ಚ ಅನುಮೋದಿಸಿದ ರಾಜ್ಯ ಸರ್ಕಾರ

ಉದಯಕಾಲ ನ್ಯೂಸ್,ಬೆಳಗಾವಿ: ಕಿತ್ತೂರು ಕರ್ನಾಟಕದ ಹೆಮ್ಮೆಯ ಪ್ರತೀಕ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಸ್ಮರಣಾರ್ಥ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ನಂದಗಡ ಸಮೀಪ ನಿರ್ಮಾಣವಾಗುತ್ತಿರುವ ಪ್ರತಿಷ್ಠಿತ ‘ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ’ಯ ನಿರ್ಮಾಣ ಕಾಮಗಾರಿಗೆ ಹೊಸ ವೇಗ ಸಿಕ್ಕಿದೆ. ಈ

ಯುಜಿಸಿ ನೆಟ್ ಪರೀಕ್ಷೆಗೆ ಭರ್ಜರಿ ಸ್ಪಂದನೆ: ಇದುವರೆಗೆ 8.78 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

ಉದಯಕಾಲ ನ್ಯೂಸ್, ನವದೆಹಲಿ: ದೇಶಾದ್ಯಂತ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಯುಜಿಸಿ ನೆಟ್ (UGC NET) ಡಿಸೆಂಬರ್ ಅವೃತ್ತಿಯ ಪರೀಕ್ಷೆಗೆ ಅಭ್ಯರ್ಥಿಗಳಿಂದ ನಿರೀಕ್ಷೆಗೂ ಮೀರಿದ ಅತ್ಯುತ್ಸಾಹದ ಸ್ಪಂದನೆ ವ್ಯಕ್ತವಾಗಿದೆ. ಕಿರಿಯ ಸಂಶೋಧನಾ ಫೆಲೋಶಿಪ್ (JRF), ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಪಿಎಚ್‌ಡಿ ಪ್ರವೇಶಾತಿಗೆ

ಸಹಕಾರ ಕ್ಷೇತ್ರದಲ್ಲಿ ನೂತನ ಹೆಜ್ಜೆ: ಹೊಸ ಕೋರ್ಸ್ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’ಆರಂಭ!

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ಕೌಶಲ್ಯಯುತ ಹಾಗೂ ವೃತ್ತಿಪರ ಮಾನವ ಸಂಪನ್ಮೂಲವನ್ನು ಒದಗಿಸುವ ಮತ್ತು ಲೆಕ್ಕಪರಿಶೋಧನೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ಉದ್ದೇಶದಿಂದ, ರಾಜ್ಯ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಆರು ತಿಂಗಳ ಅವಧಿಯ ನೂತನ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್’

ಕೇಂದ್ರ ಜನಗಣತಿ ಹಿನ್ನೆಲೆ: SSLC, PUC ಪಬ್ಲಿಕ್ ಪರೀಕ್ಷೆ ಮುಂದೂಡುವ ಸಾಧ್ಯತೆ!

ಉದಯಕಾಲ ನ್ಯೂಸ್, ಬೆಂಗಳೂರು: ದೇಶಾದ್ಯಂತ ನಡೆಯಲಿರುವ ಜನಗಣತಿ ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಮುಂಬರುವ 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಮತ್ತು ಪ್ರಥಮ/ದ್ವಿತೀಯ ಪಿಯುಸಿ (PUC) ಪಬ್ಲಿಕ್ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗುವ ಅಥವಾ ಪರೀಕ್ಷೆಗಳು ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಜನವರಿಯಿಂದ ಕೇಂದ್ರ ಸರ್ಕಾರದ

ಗಾರ್ಡನ್ ಸಿಟಿ ವಿಶ್ವವಿದ್ಯಾಲಯದಲ್ಲಿ ವಿನೂತನ ಕೈಗಾರಿಕಾ ಆಧಾರಿತ ‘ಮಾಡ್ಯುಲರ್ ಎಂ.ಟೆಕ್’ ಕೋರ್ಸ್ ಆರಂಭ!

ಉದಯಕಾಲ ನ್ಯೂಸ್, ಬೆಂಗಳೂರು: ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳಿಗೆ ಓದಿನ ನಂತರ ಉದ್ಯೋಗ ಕಲ್ಪಿಸಲು ಹಾಗೂ ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ, ಗಾರ್ಡನ್ ಸಿಟಿ ವಿಶ್ವವಿದ್ಯಾಲಯವು (Garden City University) ದೇಶದಲ್ಲೇ ವಿನೂತನವಾದ ಕೈಗಾರಿಕಾ ಆಧಾರಿತ

326 ಕೇಂದ್ರಗಳಲ್ಲಿ ನಾಳೆ ಕೆ-ಸೆಟ್ ಪರೀಕ್ಷೆ: 1.29 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ!

ಉದಯಕಾಲ ನ್ಯೂಸ್‌, ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಅಕ್ಟೋಬರ್ 11ರಂದು ರಾಜ್ಯಾದ್ಯಂತ ನಡೆಯಲಿದೆ. ಒಟ್ಟು 37 ವಿವಿಧ ವಿಷಯಗಳಿಗೆ ನಡೆಯಲಿರುವ ಈ ಪರೀಕ್ಷೆಗೆ 1,29,212 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.